ಮಾರಾಟ ಸಹಕಾರ ಸಂಘ ಚುನಾವಣೆಯಲ್ಲಿ ಭರ್ಜರಿ ಗೆಲುವು
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಮಾಜಿ ಶಾಸಕ, ಸ್ನೇಹಜೀವಿ ಎಸ್. ಬಾಲರಾಜ್ ರವರಿಗೆ ತುಂಬು ಹೃದಯದ ಅಭಿನಂದನೆಗಳು, ಹಾಗೂ ಇವರ ಗೆಲುವಿಗೆ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಅನಂತ ಅನಂತ ಧನ್ಯವಾದಗಳನ್ನು ಬೆಂಗಳೂರಿನ ಬಾಲರಾಜ್ ಅಭಿಮಾನಿಗಳ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ತಿಳಿಸಿದ್ದಾರೆ