ಶ್ರೀ ಹೆಚ್. ಕೆಂಚಮಾರಯ್ಯ ರವರ ಅಭಿನಂದನಾ ಸಮಾರಂಭ ಹಾಗೂ ಒಡನಾಡಿ ಅಭಿನಂದನಾ ಗ್ರಂಥ ಬಿಡುಗಡೆ

ತುಮಕೂರಿನ ಭೂಮಿ ಬಳಗ ಹಾಗೂ ಹೆಚ್. ಕೆಂಚಮಾರಯ್ಯ ಅಭಿಮಾನಿಗಳ ಬಳಗದ ವತಿಯಿಂದ ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ತುಮಕೂರು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಶ್ರೀ ಹೆಚ್. ಕೆಂಚಮಾರಯ್ಯ ರವರ ಅಭಿನಂದನಾ ಸಮಾರಂಭ ಹಾಗೂ ಒಡನಾಡಿ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮದಲ್ಲಿ ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರು, ಶ್ರೀ ಮಾದರ ಚನ್ನಯ್ಯ ಸ್ವಾಮೀಜಿ ರವರು, ಮಾಜಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್, ಹಿರಿಯ ಸಾಹಿತಿ, ಚಿಂತಕರಾದ ಎಸ್ ಜಿ ಸಿದ್ದರಾಮಯ್ಯ, ಮಾಜಿ ಸಚಿವರಾದ ಟಿ ಬಿ ಜಯಚಂದ್ರ, ಹೆಚ್. ಆಂಜನೇಯ ಮತ್ತಿತರರ ನಾಯಕರು, ಸಮುದಾಯದ ಮುಖಂಡರು, ಅಭಿಮಾನಿಗಳು ಒಡನಾಡಿ ಅಭಿನಂದನಾ ಗ್ರಂಥ ಬಿಡುಗಡೆ ಮಾಡಿದರು.

Leave a Reply

Your email address will not be published.

error

ನಮ್ಮ ಜತೆಗೆ ಕೈ ಜೋಡಿಸಲು Subscribe ಮಾಡಿ