ಭಾರತ ಬಿಟ್ಟು ತೊಲಗಿ” ದಿನದ ಅಂಗವಾಗಿ ಮಹಾತ್ಮಗಾಂಧಿ ಪ್ರತಿಮೆಗೆ ಮಾಲಾರ್ಪಣೆ:

ಬೆಂಗಳೂರು: “ಭಾರತ ಬಿಟ್ಟು ತೊಲಗಿ” ಚಳುವಳಿ ದಿನದ ಅಂಗವಾಗಿ ಎಂ.ಜಿ.ರಸ್ತೆಯಲ್ಲಿನ ಮಹಾತ್ಮಗಾಂಧಿ ಉದ್ಯಾನವನದಲ್ಲಿರುವ ಗಾಂಧಿ ಪ್ರತಿಮೆಗೆ ಮಾನ್ಯ ಆಡಳಿತಗಾರರು ಶ್ರೀ ರಾಕೇಶ್ ಸಿಂಗ್ ಹಾಗೂ ಮಾನ್ಯ ಮುಖ್ಯ ಆಯುಕ್ತರು ಶ್ರೀ ಗೌರವ್ ಗುಪ್ತ ರವರು ಇಂದು ಮಾಲಾರ್ಪಣೆ ಹಾಗೂ ಪುಷ್ಪನಮನ ಸಲ್ಲಿಸಿದರು. ಈ ವೇಳೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್, ವಿಶೇಷ ಆಯುಕ್ತರುಗಳಾದ ಮನೋಜ್ ಜೈನ್, ರವೀಂದ್ರ, ದಯಾನಂದ್, ಪೂರ್ವ ವಲಯ ಜಂಟಿ ಆಯುಕ್ತರು ಪಲ್ಲವಿ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published.

error

ನಮ್ಮ ಜತೆಗೆ ಕೈ ಜೋಡಿಸಲು Subscribe ಮಾಡಿ